Қуръони Карим маъноларининг таржимаси - Каннада тили таржимаси - Ҳамза Бетур

external-link copy
111 : 20

وَعَنَتِ الْوُجُوْهُ لِلْحَیِّ الْقَیُّوْمِ ؕ— وَقَدْ خَابَ مَنْ حَمَلَ ظُلْمًا ۟

ನಿರಂತರ ಬದುಕಿರುವವನು ಮತ್ತು ಎಲ್ಲವನ್ನೂ ನಿಯಂತ್ರಿಸುವ ಅಲ್ಲಾಹನ ಮುಂದೆ ಮುಖಗಳೆಲ್ಲವೂ ಶರಣಾಗುವುವು. ಅನ್ಯಾಯದ ಹೊರೆ ಹೊತ್ತವನು ಪರಾಜಿತನಾದನು. info
التفاسير: