Қуръони Карим маъноларининг таржимаси - Каннада тили таржимаси - Ҳамза Бетур

external-link copy
159 : 3

فَبِمَا رَحْمَةٍ مِّنَ اللّٰهِ لِنْتَ لَهُمْ ۚ— وَلَوْ كُنْتَ فَظًّا غَلِیْظَ الْقَلْبِ لَانْفَضُّوْا مِنْ حَوْلِكَ ۪— فَاعْفُ عَنْهُمْ وَاسْتَغْفِرْ لَهُمْ وَشَاوِرْهُمْ فِی الْاَمْرِ ۚ— فَاِذَا عَزَمْتَ فَتَوَكَّلْ عَلَی اللّٰهِ ؕ— اِنَّ اللّٰهَ یُحِبُّ الْمُتَوَكِّلِیْنَ ۟

(ಓ ಪ್ರವಾದಿಯವರೇ!) ಅಲ್ಲಾಹನ ಕಡೆಯ ದಯೆಯಿಂದಲೇ ನೀವು ಅವರೊಡನೆ ನಯವಾಗಿ ವರ್ತಿಸುತ್ತಿದ್ದೀರಿ. ನೀವು ಒರಟನೋ ಕಠೋರ ಹೃದಯಿಯೋ ಆಗಿದ್ದರೆ ಅವರು ನಿಮ್ಮ ಬಳಿಯಿಂದ ಚದುರಿಬಿಡುತ್ತಿದ್ದರು. ಆದ್ದರಿಂದ ಅವರನ್ನು ಕ್ಷಮಿಸಿರಿ ಮತ್ತು ಅವರಿಗಾಗಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ಕಾರ್ಯನಿರ್ವಹಣೆಯ ಬಗ್ಗೆ ಅವರೊಡನೆ ಸಮಾಲೋಚನೆ ಮಾಡಿರಿ. ನಂತರ ನೀವು ದೃಢ ನಿರ್ಧಾರ ಕೈಗೊಂಡರೆ ಅಲ್ಲಾಹನಲ್ಲಿ ಭರವಸೆಯಿಡಿರಿ. ನಿಶ್ಚಯವಾಗಿಯೂ ಅಲ್ಲಾಹನ ಮೇಲೆ ಭರವಸೆಯಿಡುವವರನ್ನು ಅಲ್ಲಾಹು ಇಷ್ಟಪಡುತ್ತಾನೆ. info
التفاسير: