Қуръони Карим маъноларининг таржимаси - Каннада тили таржимаси - Ҳамза Бетур

external-link copy
162 : 3

اَفَمَنِ اتَّبَعَ رِضْوَانَ اللّٰهِ كَمَنْ بَآءَ بِسَخَطٍ مِّنَ اللّٰهِ وَمَاْوٰىهُ جَهَنَّمُ ؕ— وَبِئْسَ الْمَصِیْرُ ۟

ಅಲ್ಲಾಹನ ಸಂಪ್ರೀತಿಯನ್ನು ಅನುಸರಿಸುವವನು ಅಲ್ಲಾಹನ ಕೋಪಕ್ಕೆ ಪಾತ್ರನಾಗಿ ನರಕವನ್ನು ವಾಸಸ್ಥಳವಾಗಿ ಮಾಡಿಕೊಂಡವನಂತೆ ಆಗುವನೇ? ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ. info
التفاسير: