Қуръони Карим маъноларининг таржимаси - Каннада тили таржимаси - Ҳамза Бетур

external-link copy
164 : 3

لَقَدْ مَنَّ اللّٰهُ عَلَی الْمُؤْمِنِیْنَ اِذْ بَعَثَ فِیْهِمْ رَسُوْلًا مِّنْ اَنْفُسِهِمْ یَتْلُوْا عَلَیْهِمْ اٰیٰتِهٖ وَیُزَكِّیْهِمْ وَیُعَلِّمُهُمُ الْكِتٰبَ وَالْحِكْمَةَ ۚ— وَاِنْ كَانُوْا مِنْ قَبْلُ لَفِیْ ضَلٰلٍ مُّبِیْنٍ ۟

ಅಲ್ಲಾಹನ ವಚನಗಳನ್ನು ಓದಿಕೊಡುವ, ಅವರನ್ನು ಶುದ್ದೀಕರಿಸುವ, ಅವರಿಗೆ ಗ್ರಂಥ ಮತ್ತು ವಿವೇಕವನ್ನು ಕಲಿಸಿಕೊಡುವ ಒಬ್ಬ ಸಂದೇಶವಾಹಕರನ್ನು ಅವರಿಂದಲೇ ಅವರಿಗೆ ಕಳುಹಿಸುವ ಮೂಲಕ ನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳಗೆ ಮಹಾ ಉಪಕಾರವನ್ನು ಮಾಡಿದ್ದಾನೆ. ಇದಕ್ಕೆ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು. info
التفاسير: