Қуръони Карим маъноларининг таржимаси - Каннада тили таржимаси - Ҳамза Бетур

external-link copy
102 : 5

قَدْ سَاَلَهَا قَوْمٌ مِّنْ قَبْلِكُمْ ثُمَّ اَصْبَحُوْا بِهَا كٰفِرِیْنَ ۟

ನಿಮಗಿಂತ ಮೊದಲಿನ ಜನರು ಅವುಗಳ ಬಗ್ಗೆ ಪ್ರಶ್ನಿಸಿದ್ದರು. ನಂತರ ಅವುಗಳ ಕಾರಣದಿಂದ ಅವರು ಸತ್ಯನಿಷೇಧಿಗಳಾದರು. info
التفاسير: