Қуръони Карим маъноларининг таржимаси - Каннада тили таржимаси - Ҳамза Бетур

external-link copy
49 : 5

وَاَنِ احْكُمْ بَیْنَهُمْ بِمَاۤ اَنْزَلَ اللّٰهُ وَلَا تَتَّبِعْ اَهْوَآءَهُمْ وَاحْذَرْهُمْ اَنْ یَّفْتِنُوْكَ عَنْ بَعْضِ مَاۤ اَنْزَلَ اللّٰهُ اِلَیْكَ ؕ— فَاِنْ تَوَلَّوْا فَاعْلَمْ اَنَّمَا یُرِیْدُ اللّٰهُ اَنْ یُّصِیْبَهُمْ بِبَعْضِ ذُنُوْبِهِمْ ؕ— وَاِنَّ كَثِیْرًا مِّنَ النَّاسِ لَفٰسِقُوْنَ ۟

ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ಅವರ ನಡುವೆ ತೀರ್ಪು ನೀಡಿರಿ. ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಬೇಡಿ. ಅಲ್ಲಾಹು ನಿಮಗೆ ಅವತೀರ್ಣಗೊಳಿಸಿದ ಯಾವುದಾದರೂ ಆದೇಶದಿಂದ ಅವರು ನಿಮ್ಮನ್ನು ತಪ್ಪಿಸಿಬಿಡುವ ಬಗ್ಗೆ ಜಾಗರೂಕರಾಗಿರಿ. ಅವರೇನಾದರೂ ವಿಮುಖರಾದರೆ, ತಿಳಿಯಿರಿ! ಅವರ ಕೆಲವು ಪಾಪಗಳ ಕಾರಣದಿಂದ ಅಲ್ಲಾಹು ಅವರನ್ನು ಶಿಕ್ಷಿಸಲು ಬಯಸುತ್ತಿದ್ದಾನೆ. ನಿಶ್ಚಯವಾಗಿಯೂ ಮನುಷ್ಯರಲ್ಲಿ ಹೆಚ್ಚಿನವರೂ ದುಷ್ಕರ್ಮಿಗಳಾಗಿದ್ದಾರೆ. info
التفاسير: