Қуръони Карим маъноларининг таржимаси - Каннада тили таржимаси - Ҳамза Бетур

external-link copy
77 : 6

فَلَمَّا رَاَ الْقَمَرَ بَازِغًا قَالَ هٰذَا رَبِّیْ ۚ— فَلَمَّاۤ اَفَلَ قَالَ لَىِٕنْ لَّمْ یَهْدِنِیْ رَبِّیْ لَاَكُوْنَنَّ مِنَ الْقَوْمِ الضَّآلِّیْنَ ۟

ನಂತರ ಚಂದ್ರ ಉದಯಿಸುವುದನ್ನು ಕಂಡಾಗ ಅವರು ಹೇಳಿದರು: “ಇವನೇ ನನ್ನ ಪರಿಪಾಲಕ!” ಅದು ಕೂಡ ಕಣ್ಮರೆಯಾದಾಗ ಅವರು ಹೇಳಿದರು: “ನನ್ನ ಪರಿಪಾಲಕ ನನಗೆ ಸನ್ಮಾರ್ಗ ತೋರಿಸದಿದ್ದರೆ ನಾನು ದಾರಿತಪ್ಪಿದವರಲ್ಲಿ ಸೇರುವುದು ನಿಶ್ಚಿತ.” info
التفاسير: