Bản dịch ý nghĩa nội dung Qur'an - 加拿大语翻译:伯希尔·麦苏里

external-link copy
93 : 17

اَوْ یَكُوْنَ لَكَ بَیْتٌ مِّنْ زُخْرُفٍ اَوْ تَرْقٰی فِی السَّمَآءِ ؕ— وَلَنْ نُّؤْمِنَ لِرُقِیِّكَ حَتّٰی تُنَزِّلَ عَلَیْنَا كِتٰبًا نَّقْرَؤُهٗ ؕ— قُلْ سُبْحَانَ رَبِّیْ هَلْ كُنْتُ اِلَّا بَشَرًا رَّسُوْلًا ۟۠

ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು ಮತ್ತು ನೀವು ನಮ್ಮ ಮೇಲೆ ನಾವು ಓದುವಂತಹ ಒಂದು ಗ್ರಂಥವನ್ನು ಇಳಿಸಿ ತರುವವರೆಗೂ ನಾವು ನಿಮ್ಮ ಏರುವಿಕೆಯನ್ನು ಖಂಡಿತ ನಂಬಲಾರೆವು. ನೀವು ಹೇಳಿರಿ: ನನ್ನ ಪ್ರಭು ಅದೆಷ್ಟು ಪರಮ ಪಾವನನು! ನಾನು ಸಂದೇಶವಾಹಕನಾದ ಕೇವಲ ಒಬ್ಬ ಮನುಷ್ಯ ಮಾತ್ರ ಆಗಿದ್ದಾನೆ. info
التفاسير: