Bản dịch ý nghĩa nội dung Qur'an - 加拿大语翻译:伯希尔·麦苏里

external-link copy
98 : 18

قَالَ هٰذَا رَحْمَةٌ مِّنْ رَّبِّیْ ۚ— فَاِذَا جَآءَ وَعْدُ رَبِّیْ جَعَلَهٗ دَكَّآءَ ۚ— وَكَانَ وَعْدُ رَبِّیْ حَقًّا ۟ؕ

ಜುಲ್ಖರ್‌ನೈನ್ ಹೇಳಿದರು: ಈ ತಡೆ ನನ್ನ ಪ್ರಭುವಿನ ಕಾರುಣ್ಯವಾಗಿದೆ. ಆದರೆ ನನ್ನ ಪ್ರಭುವಿನ ವಾಗ್ದಾನವು ಬಂದು ಬಿಟ್ಟರೆ ಅದನ್ನು ಅವನು ಪುಡಿಗಟ್ಟಿಬಿಡುವನು ಮತ್ತು ನನ್ನ ಪ್ರಭುವಿನ ವಾಗ್ದಾನವು ಸತ್ಯವಾಗಿದೆ. info
التفاسير: