Bản dịch ý nghĩa nội dung Qur'an - 加拿大语翻译:伯希尔·麦苏里

external-link copy
114 : 2

وَمَنْ اَظْلَمُ مِمَّنْ مَّنَعَ مَسٰجِدَ اللّٰهِ اَنْ یُّذْكَرَ فِیْهَا اسْمُهٗ وَسَعٰی فِیْ خَرَابِهَا ؕ— اُولٰٓىِٕكَ مَا كَانَ لَهُمْ اَنْ یَّدْخُلُوْهَاۤ اِلَّا خَآىِٕفِیْنَ ؕ۬— لَهُمْ فِی الدُّنْیَا خِزْیٌ وَّلَهُمْ فِی الْاٰخِرَةِ عَذَابٌ عَظِیْمٌ ۟

ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ. info
التفاسير: