Bản dịch ý nghĩa nội dung Qur'an - 加拿大语翻译:伯希尔·麦苏里

external-link copy
70 : 25

اِلَّا مَنْ تَابَ وَاٰمَنَ وَعَمِلَ عَمَلًا صَالِحًا فَاُولٰٓىِٕكَ یُبَدِّلُ اللّٰهُ سَیِّاٰتِهِمْ حَسَنٰتٍ ؕ— وَكَانَ اللّٰهُ غَفُوْرًا رَّحِیْمًا ۟

ಆದರೆ ಪಶ್ಚಾತ್ತಾಪ ಪಟ್ಟು ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಮಾಡಿದವನಿಗೆ ಅಲ್ಲಾಹನು ಅವರ ಕೆಡುಕುಗಳನ್ನು ಒಳಿತುಗಳೊಂದಿಗೆ ಮಾರ್ಪಡಿಸುತ್ತಾನೆ. ಮತ್ತು ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿರುತ್ತಾನೆ. info
التفاسير: