Bản dịch ý nghĩa nội dung Qur'an - 加拿大语翻译:伯希尔·麦苏里

external-link copy
25 : 27

اَلَّا یَسْجُدُوْا لِلّٰهِ الَّذِیْ یُخْرِجُ الْخَبْءَ فِی السَّمٰوٰتِ وَالْاَرْضِ وَیَعْلَمُ مَا تُخْفُوْنَ وَمَا تُعْلِنُوْنَ ۟

ಭೂಮಿ, ಆಕಾಶಗಳಲ್ಲಿರುವ ರಹಸ್ಯ ವಸ್ತುಗಳನ್ನು ಹೊರತರುವ ಮತ್ತು ನೀವು ಅಡಗಿಸಿಡುವುದನ್ನೂ, ಬಹಿರಂಗಗೊಳಿಸುವುದನ್ನೂ ಅರಿಯುವ ಅಲ್ಲಾಹನಿಗೇ ಅವರು ಸಾಷ್ಟಾಂಗವೆರಗುವುದಿಲ್ಲ. info
التفاسير: