Bản dịch ý nghĩa nội dung Qur'an - 加拿大语翻译:伯希尔·麦苏里

external-link copy
28 : 27

اِذْهَبْ بِّكِتٰبِیْ هٰذَا فَاَلْقِهْ اِلَیْهِمْ ثُمَّ تَوَلَّ عَنْهُمْ فَانْظُرْ مَاذَا یَرْجِعُوْنَ ۟

ನೀನು ಈ ನನ್ನ ಪತ್ರವನ್ನು ತೆಗೆದುಕೊಂಡು ಹೋಗಿ ಅವರ ಮುಂದೆ ಹಾಕಿಬಿಡು. ಮತ್ತು ಅವರಿಂದ ಸರಿದು ನಿಲ್ಲು ಅನಂತರ ಅವರು ಯಾವ ಪ್ರತಿಕ್ರಿಯೆ ನೀಡುತ್ತಾರೆಂಬುದನ್ನು ನೋಡು. info
التفاسير: