Bản dịch ý nghĩa nội dung Qur'an - 加拿大语翻译:伯希尔·麦苏里

external-link copy
29 : 27

قَالَتْ یٰۤاَیُّهَا الْمَلَؤُا اِنِّیْۤ اُلْقِیَ اِلَیَّ كِتٰبٌ كَرِیْمٌ ۟

ಅವಳು (ರಾಣಿಯು) ಹೇಳಿದಳು: ಓ ನಾಯಕರೇ, ನನ್ನೆಡೆಗೆ ಒಂದು ಗೌರವಾರ್ಹ ಪತ್ರವನ್ನು ಹಾಕಲಾಗಿದೆ. info
التفاسير: