Bản dịch ý nghĩa nội dung Qur'an - 加拿大语翻译:伯希尔·麦苏里

external-link copy
194 : 3

رَبَّنَا وَاٰتِنَا مَا وَعَدْتَّنَا عَلٰی رُسُلِكَ وَلَا تُخْزِنَا یَوْمَ الْقِیٰمَةِ ؕ— اِنَّكَ لَا تُخْلِفُ الْمِیْعَادَ ۟

ನಮ್ಮ ಪ್ರಭು, ನೀನು ನಿನ್ನ ಸಂದೇಶವಾಹಕರ ಮೂಲಕ ನಮ್ಮೊಂದಿಗೆ ವಾಗ್ದಾನ ಮಾಡಿರುವುದನ್ನು ನಮಗೆ ದಯಪಾಲಿಸು ಮತ್ತು ನಮ್ಮನ್ನು ಪುನರುತ್ಥಾನ ದಿನದಂದು ಅಪಮಾನಿಸದಿರು. ಖಂಡಿತವಾಗಿಯು ನೀನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. info
التفاسير: