Bản dịch ý nghĩa nội dung Qur'an - 加拿大语翻译:伯希尔·麦苏里

external-link copy
25 : 3

فَكَیْفَ اِذَا جَمَعْنٰهُمْ لِیَوْمٍ لَّا رَیْبَ فِیْهِ ۫— وَوُفِّیَتْ كُلُّ نَفْسٍ مَّا كَسَبَتْ وَهُمْ لَا یُظْلَمُوْنَ ۟

ಒಂದು ದಿನವನ್ನು ಎದುರಿಸಲು ನಾವು ಅವರನ್ನು ಒಟ್ಟುಗೂಡಿಸಿದಾಗ ಆಕ್ರೋಶದ ಅವಸ್ಥೆಯು ಏನಾಗಬಹುದು? ಆ ದಿನದ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಂದು ಪ್ರತಿಯೊಬ್ಬನಿಗೂ ಅವನು ಮಾಡಿರುವುದನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಅನ್ಯಾಯವೆಸಗಲಾಗದು. info
التفاسير: