Bản dịch ý nghĩa nội dung Qur'an - 加拿大语翻译:伯希尔·麦苏里

external-link copy
56 : 4

اِنَّ الَّذِیْنَ كَفَرُوْا بِاٰیٰتِنَا سَوْفَ نُصْلِیْهِمْ نَارًا ؕ— كُلَّمَا نَضِجَتْ جُلُوْدُهُمْ بَدَّلْنٰهُمْ جُلُوْدًا غَیْرَهَا لِیَذُوْقُوا الْعَذَابَ ؕ— اِنَّ اللّٰهَ كَانَ عَزِیْزًا حَكِیْمًا ۟

ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೋ, ಅವರನ್ನು ನಾವು ಖಂಡಿತ ನರಕಾಗ್ನಿಯಲ್ಲಿ ಹಾಕಿಬಿಡವೆವು. ಅವರ ಚರ್ಮಗಳು ಕರಗಿ ಹೋದಾಗಲೆಲ್ಲಾ ಅವರು ಶಿಕ್ಷೆಯನ್ನು ಸವಿಯುತ್ತಿರಲೆಂದು ನಾವು ಅವರಿಗೆ ಬೇರೆ ಚರ್ಮಗಳನ್ನು ಬದಲಾಯಿಸಿ ಕೊಡುವೆವು. ಖಂಡಿತವಾಗಿಯು ಅಲ್ಲಾಹನು ಪ್ರಬಲನೂ, ಸುಜ್ಞಾನಿಯೂ ಆಗಿದ್ದಾನೆ. info
التفاسير: