Bản dịch ý nghĩa nội dung Qur'an - 加拿大语翻译:伯希尔·麦苏里

external-link copy
80 : 4

مَنْ یُّطِعِ الرَّسُوْلَ فَقَدْ اَطَاعَ اللّٰهَ ۚ— وَمَنْ تَوَلّٰی فَمَاۤ اَرْسَلْنٰكَ عَلَیْهِمْ حَفِیْظًا ۟ؕ

ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಖಂಡಿತವಾಗಿಯು ಅವನು ಅಲ್ಲಾಹನನ್ನು ಅನುಸರಿಸಿದನು ಮತ್ತು ಯಾರು ವಿಮುಖನಾಗುತ್ತಾನೊ ಅವರ ಮೇಲೆ ನಾವು ನಿಮ್ಮನ್ನು ಕಾವಲುಗಾರನಾಗಿ ನಿಯೋಗಿಸಿಲ್ಲ. info
التفاسير: