Bản dịch ý nghĩa nội dung Qur'an - 加拿大语翻译:伯希尔·麦苏里

external-link copy
27 : 47

فَكَیْفَ اِذَا تَوَفَّتْهُمُ الْمَلٰٓىِٕكَةُ یَضْرِبُوْنَ وُجُوْهَهُمْ وَاَدْبَارَهُمْ ۟

ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ ಅವರ ಸ್ಥಿತಿ ಹೇಗಿರಬಹುದು? info
التفاسير: