Bản dịch ý nghĩa nội dung Qur'an - 加拿大语翻译:伯希尔·麦苏里

external-link copy
42 : 52

اَمْ یُرِیْدُوْنَ كَیْدًا ؕ— فَالَّذِیْنَ كَفَرُوْا هُمُ الْمَكِیْدُوْنَ ۟ؕ

ಅಥವಾ ಅವರು ಏನಾದರೂ ಕುತಂತ್ರ ಹೂಡಲು ಉದ್ದೇಶಿಸುತ್ತಾರೆಯೇ ? ಹಾಗಾದರೆ ಸತ್ಯನಿಷೇಧಿಗಳೇ ಕುತಂತ್ರಕ್ಕೆ ಬಲಿಯಾಗುವರು. info
التفاسير: