Bản dịch ý nghĩa nội dung Qur'an - 加拿大语翻译:伯希尔·麦苏里

external-link copy
8 : 62

قُلْ اِنَّ الْمَوْتَ الَّذِیْ تَفِرُّوْنَ مِنْهُ فَاِنَّهٗ مُلٰقِیْكُمْ ثُمَّ تُرَدُّوْنَ اِلٰی عٰلِمِ الْغَیْبِ وَالشَّهَادَةِ فَیُنَبِّئُكُمْ بِمَا كُنْتُمْ تَعْمَلُوْنَ ۟۠

ಹೇಳಿರಿ; ಯಾವ ಮರಣದಿಂದ ನೀವು ಓಡಿ ಹೋಗುತ್ತಿರುವಿರೋ ಅದು ನಿಮಗೆ ಬಂದೇತೀರುವುದು. ಆ ಬಳಿಕ ನೀವು ಸಕಲ ರಹಸ್ಯ ಮತ್ತು ಬಹಿರಂಗವನ್ನು ಅರಿಯುವವನ ಕಡೆಗೆ ಮರಳಿಸಲಾಗುವಿರಿ, ಆಗ ನೀವು ಮಾಡುತ್ತಿದ್ದ ಸಕಲ ರ‍್ಮಗಳನ್ನು ಅವನು ನಿಮಗೆ ತಿಳಿಸಿಕೊಡುವನು. info
التفاسير: