Bản dịch ý nghĩa nội dung Qur'an - 加拿大语翻译:伯希尔·麦苏里

ಅಲ್ -ಮುತಫ್ಫಿಫೀನ್

external-link copy
1 : 83

وَیْلٌ لِّلْمُطَفِّفِیْنَ ۟ۙ

ಅಳತೆ ಮತ್ತುತೂಕದಲ್ಲಿ ಕಡಿತಗೊಳಿಸುವವರಿಗೆ ಮಹಾ ನಾಶವಿದೆ. info
التفاسير:

external-link copy
2 : 83

الَّذِیْنَ اِذَا اكْتَالُوْا عَلَی النَّاسِ یَسْتَوْفُوْنَ ۟ؗۖ

ಅವರು ಜನರಿಂದ ಅಳೆದು ಪಡೆಯುವಾಗ ಸಂಪರ‍್ಣವಾಗಿ ಪಡೆಯುವರು. info
التفاسير:

external-link copy
3 : 83

وَاِذَا كَالُوْهُمْ اَوْ وَّزَنُوْهُمْ یُخْسِرُوْنَ ۟ؕ

ಮತ್ತು ಜನರಿಗೆ ಅಳೆದು ಅಥವಾ ತೂಕಮಾಡಿ ಕೊಡುವಾಗ ಕಡಿಮೆ ಕೊಡುವರು. info
التفاسير:

external-link copy
4 : 83

اَلَا یَظُنُّ اُولٰٓىِٕكَ اَنَّهُمْ مَّبْعُوْثُوْنَ ۟ۙ

ಅವರು ಮರಣದ ಬಳಿಕ ಪುನಃ ಜೀವಂತಗೊಳಿಸಿ ಎಬ್ಬಿಸಲಾಗುವವರೆಂದು ಗ್ರಹಿಸಲಿಲ್ಲವೇ ? info
التفاسير: