Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
43 : 14

مُهْطِعِیْنَ مُقْنِعِیْ رُءُوْسِهِمْ لَا یَرْتَدُّ اِلَیْهِمْ طَرْفُهُمْ ۚ— وَاَفْـِٕدَتُهُمْ هَوَآءٌ ۟ؕ

ಅವರು ತಮ್ಮ ತಲೆಗಳನ್ನು ಎತ್ತಿಹಿಡಿದು ಓಡೋಡಿ ಧಾವಿಸುವರು. ಅವರ ದೃಷ್ಟಿಗಳು ಅವರ ಬಳಿಗೆ ಮರಳುವುದಿಲ್ಲ. ಅವರ ಹೃದಯಗಳು ಬರಿದಾಗಿರುವುವು. info
التفاسير: