Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
24 : 16

وَاِذَا قِیْلَ لَهُمْ مَّاذَاۤ اَنْزَلَ رَبُّكُمْ ۙ— قَالُوْۤا اَسَاطِیْرُ الْاَوَّلِیْنَ ۟ۙ

“ನಿಮ್ಮ ಪರಿಪಾಲಕನು (ಅಲ್ಲಾಹು) ಏನನ್ನು ಅವತೀರ್ಣಗೊಳಿಸಿದನು?” ಎಂದು ಅವರೊಡನೆ ಕೇಳಲಾದರೆ, “ಪ್ರಾಚೀನ ಕಾಲದ ಜನರ ಪುರಾಣಗಳನ್ನು” ಎಂದು ಅವರು ಉತ್ತರಿಸುತ್ತಾರೆ. info
التفاسير: