Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
47 : 16

اَوْ یَاْخُذَهُمْ عَلٰی تَخَوُّفٍ ؕ— فَاِنَّ رَبَّكُمْ لَرَءُوْفٌ رَّحِیْمٌ ۟

ಅಥವಾ ಅವರನ್ನು ಹೆದರುವಂತೆ ಮಾಡಿ ಹಿಡಿಯಲಾರನೆಂದು (ಅವರು ನಿರ್ಭಯರಾಗಿದ್ದಾರೆಯೇ)? ಆದರೆ ನಿಮ್ಮ ಪರಿಪಾಲಕನು (ಅಲ್ಲಾಹು) ಅತ್ಯಂತ ಸಹಾನುಭೂತಿಯುಳ್ಳವನು ಮತ್ತು ಅತ್ಯಧಿಕ ದಯೆ ತೋರುವವನಾಗಿದ್ದಾನೆ. info
التفاسير: