Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
60 : 16

لِلَّذِیْنَ لَا یُؤْمِنُوْنَ بِالْاٰخِرَةِ مَثَلُ السَّوْءِ ۚ— وَلِلّٰهِ الْمَثَلُ الْاَعْلٰی ؕ— وَهُوَ الْعَزِیْزُ الْحَكِیْمُ ۟۠

ಪರಲೋಕದಲ್ಲಿ ವಿಶ್ವಾಸವಿಡದವರಿಗೆ ಕೆಟ್ಟ ವಿಶೇಷಣವಿದೆ. ಅಲ್ಲಾಹನಿಗೆ ಅತ್ಯುನ್ನತ ವಿಶೇಷಣವಿದೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: