Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
95 : 16

وَلَا تَشْتَرُوْا بِعَهْدِ اللّٰهِ ثَمَنًا قَلِیْلًا ؕ— اِنَّمَا عِنْدَ اللّٰهِ هُوَ خَیْرٌ لَّكُمْ اِنْ كُنْتُمْ تَعْلَمُوْنَ ۟

ಅಲ್ಲಾಹನ ಕರಾರನ್ನು ತುಚ್ಛ ಬೆಲೆಗೆ ಮಾರಾಟ ಮಾಡಬೇಡಿ. ಅಲ್ಲಾಹನ ಬಳಿ ಏನಿದೆಯೋ ಅದೇ ನಿಮಗೆ ಉತ್ತಮ. ನೀವು ತಿಳಿದವರಾಗಿದ್ದರೆ. info
التفاسير: