Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
16 : 22

وَكَذٰلِكَ اَنْزَلْنٰهُ اٰیٰتٍۢ بَیِّنٰتٍ ۙ— وَّاَنَّ اللّٰهَ یَهْدِیْ مَنْ یُّرِیْدُ ۟

ಈ ರೀತಿ ನಾವು ಸ್ಪಷ್ಟ ಸಾಕ್ಷ್ಯಾಧಾರಗಳ ರೂಪದಲ್ಲಿ ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನು ಬಯಸುವವರಿಗೆ ಸನ್ಮಾರ್ಗ ತೋರಿಸುತ್ತಾನೆ. info
التفاسير: