Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
45 : 22

فَكَاَیِّنْ مِّنْ قَرْیَةٍ اَهْلَكْنٰهَا وَهِیَ ظَالِمَةٌ فَهِیَ خَاوِیَةٌ عَلٰی عُرُوْشِهَا ؗ— وَبِئْرٍ مُّعَطَّلَةٍ وَّقَصْرٍ مَّشِیْدٍ ۟

ನಾವು ಎಷ್ಟೋ ಊರುಗಳನ್ನು ಅವುಗಳ ನಿವಾಸಿಗಳು ಅಕ್ರಮವೆಸಗಿದಾಗ ನಾಶ ಮಾಡಿದ್ದೆವು. ಅವೆಲ್ಲವೂ ಛಾವಣಿ ಸಹಿತ ಕುಸಿದು ಬಿದ್ದವು. ಎಷ್ಟೋ ಬಾವಿಗಳು ಪಾಳು ಬಿದ್ದಿವೆ! ಎಷ್ಟೋ ಎತ್ತರೆತ್ತರದ ಮಹಲುಗಳು ನಿರ್ಜನವಾಗಿವೆ! info
التفاسير: