Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
51 : 23

یٰۤاَیُّهَا الرُّسُلُ كُلُوْا مِنَ الطَّیِّبٰتِ وَاعْمَلُوْا صَالِحًا ؕ— اِنِّیْ بِمَا تَعْمَلُوْنَ عَلِیْمٌ ۟ؕ

ಸಂದೇಶವಾಹಕರುಗಳೇ![[ ImageMedia, 22-01-2024 18:07]] ಶುದ್ಧ ವಸ್ತುಗಳನ್ನು ತಿನ್ನಿರಿ ಮತ್ತು ಸತ್ಕರ್ಮ ಮಾಡಿರಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ನಾನು ತಿಳಿಯುತ್ತಿದ್ದೇನೆ. info
التفاسير: