Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
88 : 28

وَلَا تَدْعُ مَعَ اللّٰهِ اِلٰهًا اٰخَرَ ۘ— لَاۤ اِلٰهَ اِلَّا هُوَ ۫— كُلُّ شَیْءٍ هَالِكٌ اِلَّا وَجْهَهٗ ؕ— لَهُ الْحُكْمُ وَاِلَیْهِ تُرْجَعُوْنَ ۟۠

ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸಬೇಡಿ. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನ ಮುಖದ (ಸಾರದ) ಹೊರತು ಇತರ ಎಲ್ಲಾ ವಸ್ತುಗಳೂ ನಾಶವಾಗುತ್ತವೆ. ಆಜ್ಞಾಧಿಕಾರವು ಅವನದ್ದು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. info
التفاسير: