Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
5 : 42

تَكَادُ السَّمٰوٰتُ یَتَفَطَّرْنَ مِنْ فَوْقِهِنَّ وَالْمَلٰٓىِٕكَةُ یُسَبِّحُوْنَ بِحَمْدِ رَبِّهِمْ وَیَسْتَغْفِرُوْنَ لِمَنْ فِی الْاَرْضِ ؕ— اَلَاۤ اِنَّ اللّٰهَ هُوَ الْغَفُوْرُ الرَّحِیْمُ ۟

ಆಕಾಶಗಳು ಅವುಗಳ ಮೇಲ್ಭಾಗದಿಂದ ಇನ್ನೇನು ಒಡೆದು ಚೂರಾಗುವಂತಿದೆ. ದೇವದೂತರು‍ಗಳು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ ಮತ್ತು ಭೂಮಿಯಲ್ಲಿರುವವರಿಗಾಗಿ ಕ್ಷಮೆಯಾಚಿಸುತ್ತಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: