Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
34 : 5

اِلَّا الَّذِیْنَ تَابُوْا مِنْ قَبْلِ اَنْ تَقْدِرُوْا عَلَیْهِمْ ۚ— فَاعْلَمُوْۤا اَنَّ اللّٰهَ غَفُوْرٌ رَّحِیْمٌ ۟۠

ಆದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿಮಗೆ ಸಾಧ್ಯವಾಗುವುದಕ್ಕೆ ಮೊದಲು ಪಶ್ಚಾತ್ತಾಪಪಟ್ಟು ಮರಳಿದವರು ಇದರಿಂದ ಹೊರತಾಗಿದ್ದಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: