Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
116 : 7

قَالَ اَلْقُوْا ۚ— فَلَمَّاۤ اَلْقَوْا سَحَرُوْۤا اَعْیُنَ النَّاسِ وَاسْتَرْهَبُوْهُمْ وَجَآءُوْ بِسِحْرٍ عَظِیْمٍ ۟

ಮೂಸಾ ಹೇಳಿದರು: “ನೀವೇ ಎಸೆಯಿರಿ.” ಅವರು (ಕೋಲುಗಳನ್ನು) ಎಸೆದಾಗ ಅವರು ಜನರ ಕಣ್ಣುಗಳಿಗೆ ಮಾಟ ಮಾಡಿ ಅವರನ್ನು ಭಯಭೀತಗೊಳಿಸಿದರು. ಅವರು ಬಹುದೊಡ್ಡ ಮಾಟಗಾರಿಕೆಯನ್ನು ಪ್ರದರ್ಶಿಸಿದ್ದರು. info
التفاسير: