Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
60 : 7

قَالَ الْمَلَاُ مِنْ قَوْمِهٖۤ اِنَّا لَنَرٰىكَ فِیْ ضَلٰلٍ مُّبِیْنٍ ۟

ಅವರ ಜನರ ಮುಖಂಡರು ಹೇಳಿದರು: “ನಿಶ್ಚಯವಾಗಿಯೂ ನೀನು ಸ್ಪಷ್ಟ ದುರ್ಮಾರ್ಗದಲ್ಲಿದ್ದೀ ಎಂದು ನಮಗೆ ತೋರುತ್ತಿದೆ.” info
التفاسير: