Bản dịch ý nghĩa nội dung Qur'an - 卡纳达语翻译:哈姆宰·巴特尔

external-link copy
31 : 8

وَاِذَا تُتْلٰی عَلَیْهِمْ اٰیٰتُنَا قَالُوْا قَدْ سَمِعْنَا لَوْ نَشَآءُ لَقُلْنَا مِثْلَ هٰذَاۤ ۙ— اِنْ هٰذَاۤ اِلَّاۤ اَسَاطِیْرُ الْاَوَّلِیْنَ ۟

ಅವರಿಗೆ ನಮ್ಮ ವಚನಗಳನ್ನು ಪಠಿಸಲಾದಾಗ, ಅವರು ಹೇಳುತ್ತಾರೆ: “ನಾವು ಕೇಳಿದೆವು. ನಾವು ಇಚ್ಛಿಸಿದರೆ ಇದರಂತೆಯೇ ಹೇಳುವೆವು. ಇದು ಪ್ರಾಚೀನ ಜನರ ಕಟ್ಟುಕಥೆಗಳಲ್ಲದೆ ಇನ್ನೇನೂ ಅಲ್ಲ.” info
التفاسير: