Bản dịch ý nghĩa nội dung Qur'an - Dịch thuật Kannada - Hamzah Batur

external-link copy
5 : 84

وَاَذِنَتْ لِرَبِّهَا وَحُقَّتْ ۟ؕ

ಅದು ತನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಗೆ ಕಿವಿಗೊಡುವಾಗ. ಅದು ಅದಕ್ಕೆ ಅರ್ಹವಾಗಿದೆ. info
التفاسير: