《古兰经》译解 - 卡纳达语翻译 - 巴希尔·梅苏里。

external-link copy
59 : 10

قُلْ اَرَءَیْتُمْ مَّاۤ اَنْزَلَ اللّٰهُ لَكُمْ مِّنْ رِّزْقٍ فَجَعَلْتُمْ مِّنْهُ حَرَامًا وَّحَلٰلًا ؕ— قُلْ آٰللّٰهُ اَذِنَ لَكُمْ اَمْ عَلَی اللّٰهِ تَفْتَرُوْنَ ۟

ಹೇಳಿರಿ; ಅಲ್ಲಾಹನು ನಿಮಗಾಗಿ ದಯಪಾಲಿಸಿದ ಆಹಾರದ ಬಗ್ಗೆ ನೀವು ಯೋಚಿಸಿದ್ದೀರಾ ? ನೀವು ಅದರಲ್ಲಿ ಕೆಲವು ಅಂಶವನ್ನು ನಿಷಿದ್ಧವನ್ನಾಗಿಯೂ, ಇನ್ನು ಕೆಲವು ಅಂಶವನ್ನು ಧರ್ಮಬದ್ಧವನ್ನಾಗಿಯೂ ಮಾಡಿಕೊಂಡಿರುವಿರಿ. ಹೇಳಿರಿ; ನಿಮಗೆ ಅಲ್ಲಾಹನು ಅನುಮತಿಸಿರುವನೇ ಅಥವಾ ನೀವು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವಿರಾ ? info
التفاسير: