《古兰经》译解 - 卡纳达语翻译 - 巴希尔·梅苏里。

external-link copy
74 : 10

ثُمَّ بَعَثْنَا مِنْ بَعْدِهٖ رُسُلًا اِلٰی قَوْمِهِمْ فَجَآءُوْهُمْ بِالْبَیِّنٰتِ فَمَا كَانُوْا لِیُؤْمِنُوْا بِمَا كَذَّبُوْا بِهٖ مِنْ قَبْلُ ؕ— كَذٰلِكَ نَطْبَعُ عَلٰی قُلُوْبِ الْمُعْتَدِیْنَ ۟

ತರುವಾಯ ನಾವು ನೂಹ್‌ರವರ ನಂತರ ಇತರ ಸಂದೇಶವಾಹಕರನ್ನು ತಮ್ಮತಮ್ಮ ಜನಾಂಗದೆಡೆಗೆ ನಿಯೋಗಿಸಿದೆವು. ಅವರೆಲ್ಲ ಸುಸ್ಪಷ್ಟ ಪುರಾವೆಗಳೊಂದಿಗೆ ಅವರೆಡೆಗೆ ಆಗಮಿಸಿದರು. ಆದರೆ ಅವರು ಈ ಮುಂಚೆ ಸುಳ್ಳಾಗಿಸಿದ್ದನ್ನು ವಿಶ್ವಾಸವಿಡುವವರಾಗಿರಲಿಲ್ಲ. ಇದೇ ಪ್ರಕಾರ ನಾವು ಮೇರೆ ಮೀರುವವರ ಹೃದಯಗಳ ಮೇಲೆ ಮುದ್ರೆಯೊತ್ತಿಬಿಡುವೆವು. info
التفاسير: