《古兰经》译解 - 卡纳达语翻译 - 巴希尔·梅苏里。

external-link copy
66 : 11

فَلَمَّا جَآءَ اَمْرُنَا نَجَّیْنَا صٰلِحًا وَّالَّذِیْنَ اٰمَنُوْا مَعَهٗ بِرَحْمَةٍ مِّنَّا وَمِنْ خِزْیِ یَوْمِىِٕذٍ ؕ— اِنَّ رَبَّكَ هُوَ الْقَوِیُّ الْعَزِیْزُ ۟

ಕೊನೆಗೆ ನಮ್ಮ ಯಾತನೆಯು ಬಂದಾಗ ನಾವು ಸ್ವಾಲಿಹ್‌ರವರನ್ನೂ ಅವರ ಮೇಲೆ ವಿಶ್ವಾಸವಿರಿಸಿದವರನ್ನೂ ನಮ್ಮ ಕೃಪೆಯಿಂದ ರಕ್ಷಿಸಿದೆವು ಮತ್ತು ಆ ದಿನದ ಅಪಮಾನದಿಂದ ಅವರನ್ನು ಕಾಪಾಡಿದೆವು. ನಿಜವಾಗಿಯೂ ನಿಮ್ಮ ಪ್ರಭು ಅತ್ಯಂತ ಬಲಿಷ್ಠನೂ, ಪ್ರಚಂಡನೂ ಆಗಿದ್ದಾನೆ, info
التفاسير: