《古兰经》译解 - 卡纳达语翻译 - 巴希尔·梅苏里。

external-link copy
4 : 12

اِذْ قَالَ یُوْسُفُ لِاَبِیْهِ یٰۤاَبَتِ اِنِّیْ رَاَیْتُ اَحَدَ عَشَرَ كَوْكَبًا وَّالشَّمْسَ وَالْقَمَرَ رَاَیْتُهُمْ لِیْ سٰجِدِیْنَ ۟

ಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ, ನನ್ನ ಪ್ರಿಯ ತಂದೆ ನಾನು ಸ್ವಪ್ನದಲ್ಲಿ ಹನ್ನೊಂದು ನಕ್ಷತ್ರಗಳನ್ನು, ಸೂರ್ಯ ಮತ್ತು ಚಂದ್ರರನ್ನು ಅವು ನನಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು. info
التفاسير: