《古兰经》译解 - 卡纳达语翻译 - 巴希尔·梅苏里。

external-link copy
10 : 16

هُوَ الَّذِیْۤ اَنْزَلَ مِنَ السَّمَآءِ مَآءً لَّكُمْ مِّنْهُ شَرَابٌ وَّمِنْهُ شَجَرٌ فِیْهِ تُسِیْمُوْنَ ۟

ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಕುಡಿಯುತ್ತೀರಿ ಮತ್ತು ಅದರಿಂದಲೇ ಬೆಳೆದ ಮರಗಳನ್ನು ನಿಮ್ಮ ಜಾನುವಾರುಗಳಿಗೆ ಮೇಯಿಸುತ್ತೀರಿ. info
التفاسير: