《古兰经》译解 - 卡纳达语翻译 - 巴希尔·梅苏里。

external-link copy
110 : 17

قُلِ ادْعُوا اللّٰهَ اَوِ ادْعُوا الرَّحْمٰنَ ؕ— اَیًّا مَّا تَدْعُوْا فَلَهُ الْاَسْمَآءُ الْحُسْنٰی ۚ— وَلَا تَجْهَرْ بِصَلَاتِكَ وَلَا تُخَافِتْ بِهَا وَابْتَغِ بَیْنَ ذٰلِكَ سَبِیْلًا ۟

ಹೇಳಿರಿ: ನೀವು ಅಲ್ಲಾಹನನ್ನು ಅಲ್ಲಾಹನೆಂದು ಕರೆಯಿರಿ ಇಲ್ಲವೇ ರಹ್ಮಾನ್ ಎಂದು ಕರೆಯಿರಿ. ನೀವು ಯಾವ ನಾಮದಿಂದ ಕರೆದರು ಅವನಿಗೇ ಅತ್ಯುತ್ತಮ ನಾಮಗಳಿವೆ. ಮತ್ತು ನೀವು ನಿಮ್ಮ ನಮಾಝನ್ನು ಉಚ್ಛಸ್ವರದಲ್ಲಾಗಲಿ ಅಥವಾ ಮೆಲು ಧ್ವನಿಯಲ್ಲಾಗಲಿ ನಿರ್ವಹಿಸದಿರಿ. ಬದಲಿಗೆ ಅವುಗಳ ಮಧ್ಯಮ ಮಾರ್ಗವನ್ನು ಅರಸಿರಿ. info
التفاسير: