《古兰经》译解 - 卡纳达语翻译 - 巴希尔·梅苏里。

external-link copy
75 : 17

اِذًا لَّاَذَقْنٰكَ ضِعْفَ الْحَیٰوةِ وَضِعْفَ الْمَمَاتِ ثُمَّ لَا تَجِدُ لَكَ عَلَیْنَا نَصِیْرًا ۟

ಹಾಗೇನದರೂ ನೀವು ಮಾಡಿರುತ್ತಿದ್ದರೆ ನಾವು ನಿಮಗೆ ಇಹಲೋಕ ಜೀವನದ ಇಮ್ಮಡಿ ಶಿಕ್ಷೆಯನ್ನು ಹಾಗೂ ಮರಣದ ಇಮ್ಮಡಿ ಶಿಕ್ಷೆಯನ್ನು ನೀಡುತ್ತಿದ್ದೆವು. ಅನಂತರ ನೀವು ನಿಮಗಾಗಿ ನಮ್ಮ ವಿರುದ್ಧ ಯಾರನ್ನು ಸಹಾಯಕನನ್ನಾಗಿ ಪಡೆಯುತ್ತಿರಲಿಲ್ಲ. info
التفاسير: