《古兰经》译解 - 卡纳达语翻译 - 巴希尔·梅苏里。

external-link copy
6 : 2

اِنَّ الَّذِیْنَ كَفَرُوْا سَوَآءٌ عَلَیْهِمْ ءَاَنْذَرْتَهُمْ اَمْ لَمْ تُنْذِرْهُمْ لَا یُؤْمِنُوْنَ ۟

ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನೀವು (ಅಲ್ಲಾಹನ ಯಾತನೆಯ) ಮುನ್ನೆಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರ ಪಾಲಿಗೆ ಸಮಾನಾವಾಗಿದೆ, ಅವರು ವಿಶ್ವಾಸವಿಡುವುದಿಲ್ಲ. info
التفاسير: