《古兰经》译解 - 卡纳达语翻译 - 巴希尔·梅苏里。

external-link copy
99 : 2

وَلَقَدْ اَنْزَلْنَاۤ اِلَیْكَ اٰیٰتٍۢ بَیِّنٰتٍ ۚ— وَمَا یَكْفُرُ بِهَاۤ اِلَّا الْفٰسِقُوْنَ ۟

(ಓ ಪೈಗಂಬರರೇ) ನಿಸ್ಸಂಶಯವಾಗಿಯು ನಾವು ನಿಮ್ಮೆಡೆಗೆ ಸುಸ್ಪಷ್ಟವಾದ ಪ್ರಮಾಣಗಳನ್ನು ಅವತೀರ್ಣಗೊಳಿಸಿರುತ್ತೇವೆ. ಮತ್ತು ದುಷ್ಟರ ಹೊರತು ಅವುಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ. info
التفاسير: