《古兰经》译解 - 卡纳达语翻译 - 巴希尔·梅苏里。

external-link copy
108 : 20

یَوْمَىِٕذٍ یَّتَّبِعُوْنَ الدَّاعِیَ لَا عِوَجَ لَهٗ ۚ— وَخَشَعَتِ الْاَصْوَاتُ لِلرَّحْمٰنِ فَلَا تَسْمَعُ اِلَّا هَمْسًا ۟

ಆ ದಿನ ಜನರು ಕರೆ ನೀಡುವಾತನನ್ನು ಯಾವುದೇ ವಕ್ರತೆಯಿಲ್ಲದೆ ಹಿಂಬಾಲಿಸುವರು ಮತ್ತು ಶಬ್ದಗಳು ಪರಮ ದಯಾಮಯನಾದ ಅಲ್ಲಾಹನ ಮುಂದೆ ಅಡಗಿ ಬಿಡುವುವು.ನೀವು ಕೇವಲ ಮೆಲು ಸಪ್ಪಳದ ಹೊರತು ಇನ್ನೇನನ್ನೂ ಕೇಳಲಾರಿರಿ. info
التفاسير: