《古兰经》译解 - 卡纳达语翻译 - 巴希尔·梅苏里。

external-link copy
63 : 20

قَالُوْۤا اِنْ هٰذٰنِ لَسٰحِرٰنِ یُرِیْدٰنِ اَنْ یُّخْرِجٰكُمْ مِّنْ اَرْضِكُمْ بِسِحْرِهِمَا وَیَذْهَبَا بِطَرِیْقَتِكُمُ الْمُثْلٰی ۟

ಅವರು ಹೇಳಿದರು: ಇವರಿಬ್ಬರೂ ಜಾದೂಗಾರರಾಗಿದ್ದಾರೆ, ಇವರು ತಮ್ಮ ಜಾದೂವಿನ ಬಲದಿಂದ ನಿಮ್ಮನ್ನು ನಿಮ್ಮ ನಾಡಿನಿಂದ ಹೊರಹಾಕಲೆಂದೂ, ನಿಮ್ಮ ಅತ್ಯುತ್ತಮ ಧರ್ಮವನ್ನು ನಾಶ ಮಾಡಲೆಂದೂ ಬಯಸುತ್ತಾರೆ. info
التفاسير: