《古兰经》译解 - 卡纳达语翻译 - 巴希尔·梅苏里。

external-link copy
5 : 21

بَلْ قَالُوْۤا اَضْغَاثُ اَحْلَامٍ بَلِ افْتَرٰىهُ بَلْ هُوَ شَاعِرٌ ۖۚ— فَلْیَاْتِنَا بِاٰیَةٍ كَمَاۤ اُرْسِلَ الْاَوَّلُوْنَ ۟

ಆ ಅಕ್ರಮಿಗಳು ಹೀಗೂ ಹೇಳುತ್ತಾರೆ: ಇದು (ಕುರ್‌ಆನ್) ನಿರರ್ಥಕ ಕನಸುಗಳಾಗಿವೆ. ಹಾಗಲ್ಲ, ಅವನು ಇದನ್ನು ಸ್ವತಃ ರಚಿಸಿದ್ದಾನೆ. ಇಲ್ಲ, ಅವನೊಬ್ಬ ಕವಿಯಾಗಿದ್ದಾನೆ. ಅನ್ಯಥಾ ಅವನು ಹಿಂದಿನ ಪೈಗಂಬರರು ದೃಷ್ಟಾಂತಗಳೊAದಿಗೆ ಕಳುಹಿಸಲ್ಪಟ್ಟಂತೇ ಇವನು ನಮ್ಮಲ್ಲಿಗೂ ಒಂದು ದೃಷ್ಟಾಂತವನ್ನು ತರಲಿ. info
التفاسير: