《古兰经》译解 - 卡纳达语翻译 - 巴希尔·梅苏里。

external-link copy
73 : 27

وَاِنَّ رَبَّكَ لَذُوْ فَضْلٍ عَلَی النَّاسِ وَلٰكِنَّ اَكْثَرَهُمْ لَا یَشْكُرُوْنَ ۟

ನಿಶ್ಚಯವಾಗಿಯು ನಿಮ್ಮ ಪ್ರಭುವು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞತೆ ತೋರುವುದಿಲ್ಲ. info
التفاسير: